ಅಸ್ತಿತ್ವ ಉಳಿಸಿಕೊಳ್ಳಲು ಕೈ ಹೋರಾಟ

0
62

ಬೆಂಗಳೂರು:

Related image

      ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷವು ಹೋರಾಟ ನಡೆಸಲು ಚಿಂತಿಸಿದೆ.

      ಕೇಂದ್ರಸಚಿವ ಅನಂತ್‍ಕುಮಾರ್ ವಿರುದ್ದ ಸ್ವಪಕ್ಷ ಬಿಜೆಪಿಯಲ್ಲಿಯೇ ಅಸಮಧಾನವಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರ ಬಳಿ ಕೆಲ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

      ಸಚಿವ ಸಂಪುಟ ವಿಸ್ತರಣೆಯಲ್ಲಿ ಎಂ.ಕೃಷ್ಣಪ್ಪ, ಆರ್.ರೋಷನ್‍ಬೇಗ್ ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here