ಆಪರೇಷನ್ ಕಮಲ ; ಬಿಜೆಪಿಯವರಿಗೆ ನಾಚಿಕೆಯಾಗಬೇಕು

0
30

ಮೈಸೂರು;

ಆಪರೇಷನ್ ಕಮಲಕ್ಕೆ ಮತ್ತೆ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರನ್ನು ನಿಯೋಜಿಸಲಾಗಿದೆ ಎಂದು ಸಂಸದ ಧ್ರುವನಾರಾಯಣ್ ಆರೋಪಿಸಿದರು.


ಮೈಸೂರಿನಲ್ಲಿ ಮಾತನಾಡುತ್ತಿದ್ದ ಅವರು, ಈ ರೀತಿಯ ಆಪರೇಷನ್ ಕಮಲಕ್ಕೆ ಮುಂದಾಗಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ವ್ಯಂಗ್ಯವಾಡಿದರು.ಇದೇ ರೀತಿ ಆಪರೇಷನ್ ಕಮಲ ಮಾಡುತ್ತಿದ್ದರೆ, ಇವರಿಗೆ ಒಳ್ಳೆಯದಾಗಲ್ಲ ಎಂದು ಶಪಿಸಿದರು. ನಮ್ಮಲ್ಲಿ ಸಣ್ಣಪುಟ್ಟ ಸಮಸ್ಯೆ ಇರುವುದು ಸಹಜ. ಇದನ್ನು ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here