ಆರ್.ಆರ್.ನಗರದಿಂದ ಕೆಂಗೇರಿವರೆಗೆ ಟ್ರಾಫಿಕ್ ಜಾಮ್

0
15

 ಬೆಂಗಳೂರು:

      ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಆಗ್ರಹಿಸಿ, ಇಂದು ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಿಂದಾಗಿ ಟ್ರಾಫಿಕ್‍ಜಾಮ್ ಉಂಟಾಗಿ ಅನೇಕ ವಾಹನಗಳ ಸಂಚಾರಕ್ಕೆ ತೊಡಕುಂಟಾಯಿತು.

      ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ನಾಯಂಡಹಳ್ಳಿವರೆಗೆ ಪಾದಯಾತ್ರೆ ನಡೆದು, ನಾಯಂಡಹಳ್ಳಿ ಬಳಿ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಈ ಟ್ರಾಫಿಕ್ ಜಾಮ್‍ಗೆ ಕಾರಣವಾಯಿತು. ಈ ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನವಾಗಲಿಲ್ಲ.

LEAVE A REPLY

Please enter your comment!
Please enter your name here