ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ : ರೈತರಲ್ಲಿ ಸಂತಸ

0
28

ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 123.08 ಟಿಎಂಸಿ ಅಡಿ ಜಲಸಾಮರ್ಥ್ಯದ ಈ ಜಲಾಶಯಕ್ಕೆ 20ಸಾವಿರದ 900 ಕ್ಯೂಸೆಕ್ ನೀರಿನ ಒಳಹರಿವಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ಕೊರತೆ ಕಂಡುಬಂದಿದ್ದರೂ, ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯಿಂದಾಗಿ ಒಳಹರಿವು ಹೆಚ್ಚಿ ಜಲಾಶಯ ತುಂಬಿದ್ದು, ಆ ಭಾಗದ ರೈತರಲ್ಲಿ ಸಂತಸ ಮೂಡಿಸಿದೆ.

LEAVE A REPLY

Please enter your comment!
Please enter your name here