ಇಡಿ, ಐಟಿ, ಸಿಬಿಐ ದುರ್ಬಳಕೆ; ಖಂಡ್ರೆ ಆರೋಪ

0
95

 ಹುಬ್ಬಳ್ಳಿ:

      ಕೇಂದ್ರ ಸರ್ಕಾರವು ಇಡಿ, ಸಿಬಿಐ ಮತ್ತು ಐಟಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ.ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು.

      ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಅವರು, ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ಇಡಿ ಮತ್ತು ಐಟಿ ಇಲಾಖೆಗಳಿಂದ ಅವರಿಗಾಗುತ್ತಿರುವ ಅನ್ಯಾಯವನ್ನು ವಿರೋಧಿಸುವುದಾಗಿ ತಿಳಿಸಿರುವ ಅವರು, ರೆಫೆಲ್ ಡೀಲ್ ವಿರುದ್ದ ನಿರಂತರ ಹೋರಾಟ ನಡೆಸಲಾಗುವುದು. ರಕ್ಷಣಾ ಇಲಾಖೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ, ಕಳೆದ ನಾಲ್ಕು ವರ್ಷದಿಂದ ಕೇಂದ್ರದ ನರೇಂದ್ರಮೋದಿ ಜನರನ್ನು ವಂಚಿಸುತ್ತಿದೆ ಎಂದು ಕೇಂದ್ರದ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಆರೋಪಿಸಿದರು.    

 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here