ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ 22 ಸ್ಥಾನ

0
22

ಮೈಸೂರು:

       ಮುಂದಿನ‌ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ಬಹುಮತ ಬರಲಿದ್ದು,  22 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

       ಮೈಸೂರಿನಲ್ಲಿ ಇಂದು ಭಾನುವಾರ ನಡೆಯುತ್ತಿರುವ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಲೋಕಸಭಾ ಚುನಾವಣೆಗೆ ಸ್ಥಳೀಯ ಸಂಸ್ಥೆ ಚುನಾವಣೆ ಜೊತೆ ಜೊತೆ ಸಂಘಟನೆ ಮಾಡಲಾಗುತ್ತಿದೆ. ಇದೇ ತಿಂಗಳು 9 ರಂದು ಎಲ್ಲಾ ಎಂಎಲ್ಎ ಗಳ ಜೊತೆ ಸಭೆ ನಡೆಸುತ್ತೇವೆ ಎಂದು ಬಿಎಸ್ ವೈ ತಿಳಿಸಿದರು. 

 

 

LEAVE A REPLY

Please enter your comment!
Please enter your name here