ಉಡುಪಿ ಮೇಲೆ ಮೊಯ್ಲಿ ಕಣ್ಣು

0
48

 ಬೆಂಗಳೂರು:

Image result for veerappa moily

 

      ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‍ನಲ್ಲಿ ಈಗಿನಿಂದಲೇ ಟಿಕೆಟ್ ಲಾಭಿ ನಡೆಯುತ್ತಿದೆ.

      ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ವೀರಪ್ಪಮೊಯ್ಲಿ ಅವರು, ಪ್ರಸಕ್ತ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವು ಜೆಡಿಎಸ್ ಪಾಲಾಗುವ ಸಾಧ್ಯತೆ ಇರುವುದರಿಂದ,ಈ ಎರಡು ಕ್ಷೇತ್ರಗಳಲ್ಲಿ ಒಂದನ್ನು ಆರಿಸಿಕೊಳ್ಳುವ ಇರಾದೆ ಹೊಂದಿದ್ದು, ಈಗಾಗಲೇ ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ.

Related image

Related image

      ಈ ಕ್ಷೇತ್ರಗಳ ಮೇಲೆ ಬಿ.ಕೆ.ಹರಿಪ್ರಸಾದ್ ಅವರೂ ಕೂಡಾ ಕಣ್ಣಿಟ್ಟಿದ್ದಾರೆ. ಇದರ ಜತೆಯಲ್ಲಿ ವಿನಯ್‍ಕುಮಾರ್ ಸೊರಕೆ ಕೂಡಾ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಭಾವನೆ ಹೊಂದಿದ್ದಾರೆ.

LEAVE A REPLY

Please enter your comment!
Please enter your name here