ಔತಣಕೂಟದಲ್ಲಿ ಸಿದ್ದು ರಾಜಕೀಯ

0
26

ಬೆಂಗಳೂರು:

Related image

      ಮುಂಬರುವ ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಗೆ ಸಜ್ಜಾಗುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.

      ಜಿಲ್ಲಾ ಉಸ್ತುವಾರಿ ಸಚಿವರ ಔತಣಕೂಟದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ ಅವರು, ಸದರಿ ಸಚಿವರೊಂದಿಗೆ ಮಾತುಕತೆ ನಡೆಸಿ, ನಗರಸಭೆ ಮತ್ತು ಪುರಸಭೆಗಳಿಗೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಎಲ್ಲಾ ಹಂತದಲ್ಲೂ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದರು. 2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮಾತನಾಡಿದ ಅವರು, ಮೈತ್ರಿ ಕುರಿತು ಮುಂದೆ ಆಲೋಚಿಸುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here