ಕಣಿವೆಮಾರಮ್ಮ ದೇವಿಗೆ ವಿಶೇಷ ಪೂಜೆ

0
47

ಚಿತ್ರದುರ್ಗ:ಶ್ರಾವಣ ಆರಂಭದ ಮೊದಲನೆ ಅಮಾವಾಸೆಯಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ ವಿಶೇಷವಾಗಿ ಅಲಂಕರಿಸಲಾಗಿತ್ತು.

ಎಲೆ, ನಿಂಬೆಹಣ್ಣು, ವಿವಿಧ ಬಗೆಯ ಹೂವು ಹಾಗೂ ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಿರುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು.
ಅಮಾವಾಸೆಯ ಪ್ರಯುಕ್ತ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here