ಕಮಲ್ ಹಾಸನ್ ಮೇಲೆ ಕೇಸ್..!

0
43

ಚೆನ್ನೈ:

Image result for kamal hassan

      ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ರಾಜಕಾರಣಿ ಕಮಲ್ ಹಾಸನ್ ರವರ ವಿರುದ್ಧ ತಮಿಳುನಾಡಿನ ಚೆನ್ನೈ ನಲ್ಲಿ ಪ್ರಕರಣವೊಂದು ದಾಖಲಾಗಿದೆ.

      ತಮಿಳಿನಲ್ಲಿ ಮೂಡಿಬರುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ||ಜಯಲಲಿತಾ ರವರನ್ನು ಸರ್ವಾಧಿಕಾರಿಯಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 

LEAVE A REPLY

Please enter your comment!
Please enter your name here