ಕರುಣಾನಿಧಿ ಆರೋಗ್ಯ ಸ್ಥಿರ; ರಾಹುಲ್‍ಗಾಂಧಿ

0
19

ಚೆನ್ನೈ;

ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಎಂ.ಕೆ.ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ.ಚೆನ್ನೈನ ಕಾವೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಅವರು, ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

LEAVE A REPLY

Please enter your comment!
Please enter your name here