ಹುಬ್ಬಳ್ಳಿ
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ. ಬಳ್ಳಾರಿ, ಶಿವಮೊಗ್ಗ ಹಾಗೂ ಜಮಖಂಡಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು. ಕಾರವಾರ ಹಾಗೂ ಇತರ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಾಶಸ್ತ್ಯ ನೀಡಿರುತ್ತಿರುವುದು ನಿಜ ಆದರೆ, ಯಾವುದೇ ರೀತಿಯಲ್ಲೂ ಧಾರವಾಡ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ ಎಂದು ಆರ್. ವಿ. ದೇಶಪಾಂಡೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ