ಕಾಂಗ್ರೆಸ್-ಜೆಡಿಎಸ್ ವಿರುದ್ಧ ಅಶೋಕ್ ವಾಗ್ದಾಳಿ

0
1

ಬೆಂಗಳೂರು:

ಮರ್ಯಾದೆ ಇದ್ದರೆ ವಿಪಕ್ಷದಲ್ಲಿ ಕೂರಲಿ ಎಂದು ಬಿಜೆಪಿಯ ಆರ್.ಅಶೋಕ್ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮೇ 17 ರಂದು ಆಯೋಜಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, 18 ಮಂದಿ ಸಚಿವರನ್ನ ಮನೆಗೆ ಕಳುಹಿಸಿ ಕೊಟ್ಟರೂ ಜನತೆಯ ತೀರ್ಪು ಕಾಂಗ್ರೆಸ್‍ಗೆ ಇಷ್ಟವಾಗಿಲ್ಲ ಎಂದು ಕಾಣುತ್ತೆ ಆದ್ದರಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿz

LEAVE A REPLY

Please enter your comment!
Please enter your name here