ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
38

ಐ.ಡಿ.ಹಳ್ಳಿ

              ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯರಾದ ಶಿವಾರೆಡ್ಡಿ ಎಂಬುವವರು ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ ರವರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

LEAVE A REPLY

Please enter your comment!
Please enter your name here