ಕಾವೇರಿ ವಿವಾದ : ಸರ್ವ ಪಕ್ಷಗಳ ಸಭೆ

0
14

ಬೆಂಗಳೂರು:

 ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಶನಿವಾರ ಸರ್ವ ಪಕ್ಷಗಳ ಸಭೆ ಆರಂಭವಾಗಿದೆ. 

      ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ವಿ.ಸದಾನಂದ ಗೌಡ ಸೇರಿದಂತೆ ಸಂಸದರು ಹಾಗೂ ಶಾಸಕರು ಭಾಗವಹಿಸಿದ್ದಾರೆ.

      ಸುಪ್ರೀಂ ಕೊರ್ಟ್ ಸೂಚನೆ ಮೇರೆಗೆ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಿದೆ. ಈ ಸಂಬಂಧ ಪ್ರಮುಖ ಚರ್ಚೆಯಾಗಲಿದೆ. 

LEAVE A REPLY

Please enter your comment!
Please enter your name here