ಕೈ ಕಚೇರಿಯಲ್ಲಿ ನಾಳೆಯಿಂದ ಮೂರುದಿನ ಸಭೆ

0
15

 ಬೆಂಗಳೂರು:

Related image

      ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಆಗಸ್ಟ್ 3 ರಿಂದ ಮೂರು ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತು ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ನಡೆಯಲಿದೆ.

      ಮುಂಬರುವ ಲೋಕಸಭಾ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣಾ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಗುವುದು. ಇದರಲ್ಲಿ ಸಂಸದರು, ಶಾಸಕರು ಮತ್ತು ಸೋತವರು, ಡಿಸಿಸಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here