ಜಾರಕಿಹೊಳಿ ಪಕ್ಷ ಬಿಡುವುದು ಕನಸಿನ ಮಾತು

0
41

 ವಿಜಯಪುರ:

      ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಟ್ಟು ಎಲ್ಲೂ ಹೋಗುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿಯೇ ಅವರು ಗಟ್ಟಿಯಾಗಿದ್ದಾರೆ. ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ತಿಳಿಸಿದ್ದಾರೆ.

      ವಿಜಯಪುರದಲ್ಲಿ ಮಾತನಾಡುತ್ತಿದ್ದ ಅವರು, ಇವರ ಕುರಿತು ಯಾವುದೇ ಗೊಂದಲವಿಲ್ಲ. ಮತ್ತೊಂದು ಪಕ್ಷಕ್ಕೆ ಸೇರ್ಪಡೆ ವಿಚಾರ ಅವರು ಕನಸು, ಮನಸ್ಸಿನಲ್ಲೂ ಏಣಿಸಿಲ್ಲ. ಹೀಗಾಗಿ ಅವರು ಪಕ್ಷ ತೊರೆಯುವ ವಿಚಾರ ಬರೀ ಕನಸಿನ ಮಾತು ಎಂದು ಹೇಳಿದರು. 

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here