ಜೋಗಿಮಟ್ಟಿ ಅರಣ್ಯ ಪ್ರವೇಶ ನಿರ್ಬಂಧ : ಗೇಟ್ ಮುರಿದು ಒಳ ನುಗ್ಗಿದ ಸಾರ್ವಜನಿಕರು

0
170

 ಚಿತ್ರದುರ್ಗ:

Related image

      ಇಲ್ಲಿಗೆ ಸಮೀಪದ ಜೋಗಿಮಟ್ಟಿ ಅರಣ್ಯ ಪ್ರವೇಶಾತಿಗೆ ನಿರ್ಬಂಧ ಹೇರಿರುವುದರಿಂದ ಅರಣ್ಯ ವೀಕ್ಷಿಸಲು ಬಂದಿದ್ದ ಸಾರ್ವಜನಿಕರೇ ಗೇಟ್ ಮುರಿದು ಒಳ ನುಗ್ಗಿದ್ದಾರೆ.

      ಅರಣ್ಯ ಸಚಿವ ಆರ್.ಶಂಕರ್ ಅವರು ಜೋಗಿಮಟ್ಟಿಯ ಅರಣ್ಯ ಪ್ರದೇಶದ ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಹೂಡಿರುವ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದ ಸಿಬ್ಬಂದಿಯು ಗೇಟ್ ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಈ ಕ್ರಮಕ್ಕೆ ವಿರೋಧ ವ್ಯಕ್ತ ಪಡಿಸಿದ ಸಾರ್ವಜನಿಕರು ಬಂದ್ ಮಾಡಲಾಗಿದ್ದ ಗೇಟನ್ನೇ ಮುರಿದು ಒಳ ನುಗ್ಗಿದ್ದಾರೆ.

ದಿನಗಳಲ್ಲಿ ಈ ಭಾಗಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಒತ್ತು ನೀಡಲಾಗುವುದು.. ಬಿಜೆಪಿ ಶಾಸಕ ಬಿ.ಶ್ರೀರಾಮುಲು ಅವರಿಗೆ ಈ ಭಾಗದ ಬಗ್ಗೆ ಅಧ್ಯಯನ ಮಾಡಿಲ್ಲ. ಯಾರೋ ಹೇಳಿದ್ದನ್ನು ಕೇಳಿ ಮಾತನಾಡುತ್ತಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here