ಡಿ. ಕೆ. ಶಿವಕುಮಾರ್ ಸೇರಿ ಐವರಿಗೆ ರತ್ತುಬದ್ಧ ಜಾಮೀನು

0
24

ಬೆಂಗಳೂರು,

   ಜಲಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ. ಕೆ. ಶಿವಕುಮಾರ್ ನಿವಾಸ ಹಾಗೂ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಸೇರಿ ಐವರಿಗೆ ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

   50 ಸಾವಿರ ರೂಪಾಯಿ ಬಾಂಡ್ ಸಲ್ಲಿಸುವಂತೆ ಸೂಚಿಸಿ ಎಲ್ಲಾ ಆರೋಪಿಗಳಿಗೆ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದೆ. ಡಿ.ಕೆ. ಶಿವಕುಮಾರ್ ಅವರ ದೆಹಲಿ ಮತ್ತಿತರ ಸ್ಥಳಗಳ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 8 ಕೋಟಿ 50 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here