ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರ ಮಹತ್ವದ ಸಭೆ

0
9

ದೆಹಲಿ:

ಕರ್ನಾಟಕ ರಾಜ್ಯದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಅಂತಂತ್ರ ಫಲಿತಾಂಶ ಹೊರಬಿದ್ದಿರುವ   ದೆಹಲಿಯಲ್ಲಿರುವ ಅಮಿತ್ ಶಾ ನಿವಾಸದಲ್ಲಿ ಉನ್ನತ ಮಟ್ಟದ  ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯುತ್ತಿದ್ದು ಈ ಸಭೆಯಲ್ಲಿ ಕೇಂದ್ರ ಐದು ಮಂತ್ರಿಗಳು ಭಾಗಿಯಾಗಿದ್ದಾರೆ.

LEAVE A REPLY

Please enter your comment!
Please enter your name here