ನಾಳೆ ತೆರೆಗೆ ‘ಪಾದರಸ’

0
114

  ‘ಪಾದರಸ’

   ಆರ್ಟ್ ಎನ್ ಸೋಲ್ ಮೀಡಿಯಾ ಸರ್ವೀಸಸ್ ಲಾಂಛನದಲ್ಲಿ ನಿರ್ಮಾಣ ವಾಗುತ್ತಿರುವ “ಪಾದರಸ” ಚಿತ್ರವನ್ನು ಕಳೆದ ವಾರ ಸೆನ್ಸಾರ್ ಮಂಡಳಿಯು ವೀಕ್ಷಿಸಿ ‘ಎ’ ಸರ್ಟಿಫಿಕೆಟ್ ನೀಡಿದೆ.

      ಈವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ-ಹೃಷಿಕೇಶ್ ಜಂಬಗಿ, ಛಾಯಾಗ್ರಹಣ – ಎಂ.ಬಿ. ಅಳ್ಳಿಕಟ್ಟಿ, ಸಂಗೀತ – ಎ.ಟಿ. ರವೀಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ಗೌಸ್ ಪೀರ್, ಸಂಜಯ್ ಕುಲಕರ್ಣಿ, ಸಂಕಲನ- ಕೆ.ಎಂ.ಪ್ರಕಾಶ್, ಸಹನಿರ್ದೇಶನ-ಕುಬೇರ್ ಕೆ.ಮಂಡ್ಯ, ಕಲೆ – ಬಾಬು ಖಾನ್, ನೃತ್ಯ – ಮನುಮಾಸ್ಟರ್, ನಾಗಿ, ಜಗನ್, ನಿರ್ಮಾಣ ನಿರ್ವಹಣೆ ಪ್ರಕಾಶ್ ಮಧುಗಿರಿ.

      ತಾರಾಗಣದಲ್ಲಿ – ಸಂಚಾರಿ ವಿಜಯ್, ವೈಷ್ಣವಿ ಮೆನನ್, ಮನಸ್ವಿನಿ, ನಿರಂಜನ್ ದೇಶಪಾಂಡೆ, ಜೈಜಗದೀಶ್, ಚಿ.ಗುರುದತ್, ಶೋಭರಾಜ್, ಭವ್ಯ, ಹನುಮಂತೇಗೌಡ, ವಿಜಯ್ ಚೆಂಡೂರ್, ರವಿಕಲ್ಯಾಣ್, ಮುಂತಾದವರಿದ್ದಾರೆ

LEAVE A REPLY

Please enter your comment!
Please enter your name here