ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ…

0
19

ಬೆಂಗಳೂರು:

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಹಿನ್ನೆಲೆ ರಾಜ್ಯ ಬಿಜೆಪಿಯಿಂದ ನಾಳೆ ( ಮೇ23) ರಾಜ್ಯಾದ್ಯಂತ ಕರಾಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಎಲ್ಲಾ ತಾಲ್ಲೂಕು  ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಈ ದಿನಾಚರಣೆಯನ್ನು ನಡೆಸಲಾಗುವುದು. ಬೆಂಗಳೂರಿನಲ್ಲಿ ನಡೆಯುವ ದಿನಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಗಿಯಾಗುವರು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here