ನಾಳೆ `ವೆನಿಲ್ಲಾ’ ತೆರೆಗೆ

 -  -  1


ಜಯರಾಮು ಅವರು ನಿರ್ಮಿಸಿರುವ `ವೆನಿಲ್ಲಾ` ಚಿತ್ರ ಜೂ.1 ರಂದು  (ನಾಳೆ) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಉಡುಪಿ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಹಾಡೊಂದರ ಚಿತ್ರೀಕರಣ ವಿದೇಶದಲ್ಲಿ ನಡೆದಿದೆ.

ಜಯತೀರ್ಥ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಬಿ.ಜೆ.ಭರತ್ ಸಂಗೀತ ನೀಡಿದ್ದಾರೆ.

 

       

           

 

 

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಕ್ರಂ ಸಾಹಸ ನಿರ್ದೇಶನ, ಮೋಹನ್ ನೃತ್ಯ ನಿರ್ದೇಶನ ಹಾಗೂ ಚಂಚಲ ಭಟ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

        ಅವಿನಾಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ಸ್ವಾತಿ ಅಭಿನಯಿಸಿದ್ದಾರೆ. ರವಿಶಂಕರ್ ಗೌಡ, ಪಾವನ, ಬಿ.ಸುರೇಶ್, ರೆಹಮಾನ್, ಗಿರಿ, ನಂದ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

comments icon 0 comments
0 notes
11 views
bookmark icon

Write a comment...

Your email address will not be published. Required fields are marked *