ನೀತಿ ಸಂಹಿತೆ ಉಲ್ಲಂಘನೆ : ಸಿಟಿ ಸಿವಿಲ್ ಕೋರ್ಟ್ ಗೆ ಹಾಜರಾದ ಬಿ.ಎಸ್.ವೈ

0
18

ಬೆಂಗಳೂರು:

Related image

       ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಿಟಿ ಸಿವಿಲ್‌ ಕೋರ್ಟ್‌ಗೆ ಖುದ್ದು ಹಾಜರಾಗಿದ್ದರು.

      ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾಯಿತ ಸಂಸದರು ಮತ್ತು ಶಾಸಕರ ವಿರುದ್ಧ ಕೋರ್ಟ್ ದೋಷಾರೋಪಣೆ ನಿಗದಿಪಡಿಸಲಾಗಿದೆ. ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಲು ನ್ಯಾಯಾಧೀಶ ಬಿ.ವಿ.ಪಾಟೀಲ ಆದೇಶಿಸಿದ್ದು, ಅರ್ಜಿ‌ ವಿಚಾರಣೆಯನ್ನು ಇದೇ  ಆ.25 ಕ್ಕೆ ಮುಂದೂಡಲಾಗಿದೆ.

LEAVE A REPLY

Please enter your comment!
Please enter your name here