ನೂತನ ಸದಸ್ಯರ ಆಯ್ಕೆ

0
17

ಕೊರಟಗೆರೆ

             ಕೋಳಾಲ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನೂತನ ಸದಸ್ಯರಾಗಿ ಜೆಡಿಎಸ್ ಬೆಂಬಲಿತ 12ಸದಸ್ಯರು ಆಯ್ಕೆಯಾಗಿ ನೂತನ ಅಧ್ಯಕ್ಷರಾಗಿ ಹನುಮಂತರಾಯಪ್ಪ ಮತ್ತು ಉಪಾದ್ಯಕ್ಷರಾಗಿ ಕೆ.ಪಿ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಶಿವರಾಮಯ್ಯ, ನಿರ್ದೇಶಕ ಹನುಮಾನ್, ಮೇಲ್ವಿಚಾರಕ ಬೋರಣ್ಣ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here