ನೇಣುಗೆ ಶರಣಾದ ಮಹಿಳೆ

0
16

 

ಜೀವನದಲ್ಲಿನ ಜಿಗುಪ್ಸೆಯಿಂದ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಕೆಆರ್‍ಪುರಂನ ಟಿಸಿಪಾಳ್ಯದಲ್ಲಿ ನಡೆದಿದೆ.
ಟಿಸಿಪಾಳ್ಯದ ರಂಗಪ್ಪಲೇಔಟ್‍ನ ಮೇರಿಯಮ್ಮ(40)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ,ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಜಿಗುಪ್ಸೆ ಹೊಂದಿದ್ದ ಮೇರಿಯಮ್ಮ ಶನಿವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್‍ಪುರಂ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here