ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0
26

ಗುಬ್ಬಿ

ಅಗ್ನಿವಂಶ ಕ್ಷತ್ರಿಯ ವಿದ್ಯಾಭಿವೃದ್ಧಿ ಸಂಘದ ವತಿಯಿಂದ 2017-18 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಶೇ.80 ಮತ್ತು ಪಿಯೂಸಿಯಲ್ಲಿ ಶೇ.75 ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ತಿಗಳ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಆಗಸ್ಟ್ 5 ರೊಳಗೆ ಅಂಕಪಟ್ಟಿ ಜೆರಾಕ್ಸ್ ಪ್ರತಿಯನ್ನು ಸಂಘದ ಕಚೇರಿಗೆ ಸಲ್ಲಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು ಮೊ ನಂ:9448296106, ಕಾರ್ಯದರ್ಶಿ: 9448748018, ಖಜಾಂಚಿ: 9880441099 ಗೆ ಸಂಪರ್ಕಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here