ಪ್ರತ್ಯೇಕ ರಾಜ್ಯಕ್ಕೆ ಅವಕಾಶ ಕೊಡಬಾರದು

0
11

ಮೈಸೂರು:

      ಪ್ರತಿಯೊಂದೂ ರಾಜ್ಯವೂ ಪ್ರತ್ಯೇಕವಾದರೆ ದೇಶ ಛಿದ್ರಛಿದ್ರವಾಗುತ್ತದೆ. ಎಲ್ಲರೂ ಒಗ್ಗಟ್ಟಾಗಿರಬೇಕು. ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಎಂದು ಹೇಳಿದರು.

      ವಿಶ್ವವಿದ್ಯಾಲಯ ಹಾಗೂ ಪ್ರಾಚ್ಯವಸ್ತು ಸಂಶೋಧನಾಲಯಗಳ ಸಹಯೋಗದಲ್ಲಿ ಆಯೋಜಿಸಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ 225ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

      ಪ್ರತ್ಯೇಕ ರಾಜ್ಯಕ್ಕೆ ಅವಕಾಶ ಕೊಡಬಾರದು. ರಾಜ್ಯದ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here