ಬಿಜೆಪಿ ಕೋರ್ ಕಮಿಟಿ ಸಭೆಗೆ ಗೈರು

0
6

 ಬೆಂಗಳೂರು:

 ರಾಜ್ಯ ಬಿಜೆಪಿ ಕಾರ್ಯಕಾರಿಣಿ ಹಿನ್ನೆಲೆಯಿಂದಾಗಿ ಜೂನ್ 29 ರಂದು ದಿಢೀರ್ ಕೋರ್ ಕಮಿಟಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

      ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಕೇಂದ್ರದ ಸಚಿವ ಡಿ.ವಿ.ಸದಾನಂದಗೌಡ ಅವರು ಗೈರಾಗಿದ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯಿತು.

LEAVE A REPLY

Please enter your comment!
Please enter your name here