ಬೆನ್ನುನೋವು : ಕುಸ್ತಿ ಕ್ರೀಡಾಪಟು ವಿಕಾಸ್ ಗೌಡ ನಿಧನ

0
27

ದಾವಣಗೆರೆ:

      ಸೊಂಟ ನೋವಿನಿಂದ ಬಳಲುತ್ತಿದ್ದ ಮೈಸೂರಿನ ಯುವ ಕುಸ್ತಿಪಟು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

      ಮೈಸೂರು ಜಿಲ್ಲೆಯ ಸೀತಾಪುರ ಗ್ರಾಮದ ನಿವಾಸಿಯಾಗಿರುವ ವಿಕಾಸ್(20) ದಾವಣಗೆರೆಯ ಕ್ರೀಡಾ ನಿಲಯದಲ್ಲಿ ನಾಲ್ಕು ವರ್ಷದಿಂದ ತರಬೇತಿ ಪಡೆಯುತ್ತಿದ್ದರು. ರಾಷ್ಟ್ರೀಯ ಮಟ್ಟದ ಕುಸ್ತಿಯಲ್ಲಿ ಹೆಸರು ಮಾಡಿದ್ದ ಇವರು ಸೊಂಟ ನೋವಿನಿಂದ ಬಳಲುತ್ತಿದ್ದರಿಂದ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here