ಭಾರತ್ ಬಂದ್; ರಾಜಕೀಯ ಪ್ರೇರಿತ ಅಲ್ಲ

0
246

 ಬೆಂಗಳೂರು:

      ತೈಲ ಬೆಲೆ ವಿರೋಧಿಸಿ ಸೆಪ್ಟೆಂಬರ್ 10 ರಂದು ನಡೆಸುತ್ತಿರುವ ಬಂದ್ ರಾಜಕೀಯ ಪ್ರೇರಿತವಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

      ತೈಲ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ತೊಂದೆಯಾಗ್ತಿದೆ. ಹೀಗಾಗಿ ಸೋಮವಾರ ನಡೆಯಲಿರುವ ಭಾರತ್‌ ಬಂದ್‌ಗೆ ನಮ್ಮ ಸರ್ಕಾರದ ಬೆಂಬಲವಿದೆ ಎಂದು ಹೇಳಿದ್ದಾರೆ.

      ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನವೇ ನಮ್ಮ ಕರ್ತವ್ಯ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ. ಅವರ ಯತ್ನ ಫಲಿಸದು. ಏಕೆಂದರೆ, ನಾವೆಲ್ಲಾ ಒಗ್ಗಟ್ಟಾಗಿ ಇರುವುದರಿಂದ ಸರ್ಕಾರ ಬೀಳಿಸುವ ಪ್ರಯತ್ನ ಕೈಗೂಡುವುದಿಲ್ಲ ಎಂದು ಹೇಳಿದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here