ಮಾಜಿ ಸಚಿವರ ಆರೋಗ್ಯ ವಿಚಾರಿಸಿದ ಲೋಕಸಭಾ ಸದಸ್ಯ ಚಂದ್ರಪ್ಪ

0
20

ಚಳ್ಳಕೆರೆ

ಬೆಂಗಳೂರಿನ ಕೊಲಂಬಿಯ ಏಷಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವರ ತಿಪ್ಪೇಸ್ವಾಮಿಯವರ ಯೋಗ ಕ್ಷೇಮವನ್ನು ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಪುತ್ರ ಕೆ.ಟಿ.ಕುಮಾರಸ್ವಾಮಿಯವರೊಂದಿಗೆ ಮಾತನಾಡಿದ ಅವರು, ಹಿರಿಯರಾದ ತಿಪ್ಪೇಸ್ವಾಮಿಯವರು ಗುಣಮುಖರಾಗಿ ಬರಲಿ ಎಂದು ಹಾರೈಸಿರುವುದಾಗಿ ತಿಳಿಸಿದರು. ಮಾಜಿ ಸಚಿವ ತಿಪ್ಪೇಸ್ವಾಮಿ ಮೆರಳಿನ ಪಾಶ್ರ್ವವಾಯುಗೆ ತುತ್ತಾಗಿ ಕಳೆದ ಎಂಟು ದಿನಗಳಿಂದ ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

LEAVE A REPLY

Please enter your comment!
Please enter your name here