ರಾಜ್ಯ  ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ರಾಜಭವನಕ್ಕೆ ಭೇಟಿ

0
24

ಬೆಂಗಳೂರು:

ಇಲ್ಲಿನ ರಾಜಭವನಕ್ಕೆ ರಾಜ್ಯ  ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಭೇಟಿ ನೀಡಿ ರಾಜ್ಯದಲ್ಲಿ ನಡೆದ ವಿಧಾನ ಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಸವಿವರಗಳನ್ನು  ನೀಡಲಿಕ್ಕಾಗಿ ಕರ್ನಾಟಕದ ರಾಜ್ಯಪಾಲರಾದ ವಜೂಭಾಯ್ ವಾಲಾ ಅವರನ್ನು ಬೇಟಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here