ರೇಷ್ಮೆ ಬೆಳೆಗೆ ರಕ್ಷಣಾತ್ಮಕ ದರ

0
5

ಹಾವೇರಿ:

   ಕರ್ನಾಟಕ ವಾರ್ತೆ): ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ರೇಷ್ಮೆ ಗೂಡಿನದರ ಕುಸಿತದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ದಿನಾಂಕ 19-7-2018 ರಿಂದ ರಕ್ಷಣಾತ್ಮಕ ದರವನ್ನು ರೇಷ್ಮೆ ಬೆಳಗಾರರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.


ಕಾರಣ ಎಲ್ಲ ರೇಷ್ಮೆ ಬೆಳೆಗಾರರು ತಮ್ಮ ರೇಷ್ಮೆ ಬೆಳೆಗಾರರ ಪಾಸ್‍ಪುಸ್ತಕ, ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಮಾರುಕಟ್ಟೆಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here