ವೀರಶೈವ, ಲಿಂಗಾಯಿತರನ್ನು ಒಡೆಯಲು ಮುಂದಾಗಿದ್ದ ಕಾಂಗ್ರೆಸ್, ಈಗ ಕರ್ನಾಟಕ ಒಡೆಯಲು ಮುಂದಾಗಿದೆ

0
11

ದಾವಣಗೆರೆ:

      ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಆಗುತ್ತದೆ ಎಂದು ಜನರು ಅಂದುಕೊಂಡಿದ್ದರು. ಆದರೆ ಏನೂ ಆಗಿಲ್ಲ. ಕಾಂಗ್ರೆಸ್ ಪಕ್ಷವು ವೀರಶೈವ, ಲಿಂಗಾಯತರನ್ನು ಒಡೆಯಲು ಮುಂದಾಗಿತ್ತು. ಹಾಗೆಯೇ ಈಗ ಕರ್ನಾಟಕ ಒಡೆಯಲು ಹೊರಟಿದೆ. ಯಡಿಯೂರಪ್ಪನವರ ವಿರುದ್ಧ ಜಾತಿ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

      ದಾವಣಗೆರೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಮುಖ್ಯಮಂತ್ರಿಯವರು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕರ್ನಾಟಕ ಒಂದೇ, ನಾವೆಲ್ಲ ಒಗ್ಗಟ್ಟಾಗಿಯೇ ಇರಬೇಕು ಎಂದು ಹೇಳಿಕೆ ನೀಡಿದರು.

LEAVE A REPLY

Please enter your comment!
Please enter your name here