ಸತತ 3ದಶಕಗಳ ನಂತರ ಕೈಪಾಲಾದ ಕ್ಷೇತ್ರ

0
17

ಕಲಬುರಗಿ :

ಶಿಕ್ಷಕ ಮತ್ತು ಪಧವೀಧರ ಕ್ಷೇತ್ರದಿಂದ ವಿಧಾನಪರಿಷತ್‌ ಸದಸ್ಯರ ಆಯ್ಕೆಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಕೊಂಡಿದೆ.

 30 ವರ್ಷಗಳ ಬಳಿಕ ಈಶಾನ್ಯ ಪಧವೀಧದರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ. ಈಶಾನ್ಯ ಪಧವೀಧದರ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿತ್ತು. 30 ವರ್ಷಗಳಿಂದ ಬಿಜೆಪಿ ನಿರಾಯಾಸವಾಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಡಾ.ಚಂದ್ರಶೇಖರ ಪಾಟೀಲ ಅವರು ಗೆಲುವು ಸಾಧಿಸುವ ಮೂಲಕ ಬಿಜೆಪಿಯಿಂದ ಕ್ಷೇತ್ರವನ್ನು ಕಸಿದುಕೊಂಡಿದ್ದಾರೆ.

 ಕಾಂಗ್ರೆಸ್‌ನ ಡಾ.ಚಂದ್ರಶೇಖರ ಪಾಟೀಲ 18,768 ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ., ಬಿಜೆಪಿಯ ಕೆ.ಬಿ.ಶ್ರೀನಿವಾಸ್ 18,447 ಮತ ಪಡೆದು, 2ನೇ ಸ್ಥಾನಗಳಿಸಿದ್ದಾರೆ. ಜೆಡಿಎಸ್‌ನ ಪ್ರತಾಪ್ ರೆಡ್ಡಿ ಅವರು 13,311 ಮತಗಳನ್ನು ಪಡೆದು 3ನೇ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here