ಸರ್ಕಾರದ ಕಂಟ್ರೋಲ್ ರಿಮೋಟ್ ಜನರ ಕೈಯಲ್ಲಿದೆ

0
16

 

ಬೆಂಗಳೂರು:

ಸರ್ಕಾರದ ಮೇಲೆ ಹಿಡಿತ ಸಾಧಿಸುವದು ಜನರ ಕೈಯಲ್ಲಿದೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ನಾವೆಲ್ಲಾ ಈ ಸಮ್ಮಿಶ್ರ ಸರ್ಕಾರದಲ್ಲಿ ಒಂದು ತತ್ವಕ್ಕೆ ಬದ್ದರಾಗಿರಬೇಕು. ಇಲ್ಲಿ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯನೂ ಒಂದೆ, ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಒಂದೇ.ಎಲ್ಲರೂ ಒಗ್ಗಟ್ಟಿನಿಂದ ಸಾಗಬೇಕಾಗಿದೆ

LEAVE A REPLY

Please enter your comment!
Please enter your name here