ಸಾಲಬಾಧೆ : ರೈತ ಸಾವು

0
148

 ಮಧುಗಿರಿ:

  ಸಾಲ ಬಾಧೆ ತಾಳಲಾರದೆ ಮನನೊಂದ ರೈತನೊಬ್ಬ ವಿಷ ಸೇವಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

      ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಚಿಕ್ಕಮಾಲೂರು ಗ್ರಾಮದ ವೀರಣ್ಣ (60) ಕೈ ಸಾಲ ಹಾಗೂ ಮತ್ತಿತರ ಸಂಘಗಳಲ್ಲಿ ಸುಮಾರು 4 ಲಕ್ಷ ರೂ. ಸಾಲ ಮಾಡಿದ್ದರೆಂದು ಹೇಳಲಾಗುತ್ತಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here