ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣಾ

0
1

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪೈ ಇಂಟರ್‍ನ್ಯಾಷನಲ್ ಸಂಸ್ಥೆವತಿಯಿಂದ ಮಠದ ವಿದ್ಯಾರ್ಥಿಗಳಿಗೆ ಶ್ರೀಮಠದ ಆವರಣದಲ್ಲಿ ಉಚಿತವಾಗಿ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು. ಶ್ರೀಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀಸಿದ್ದಲಿಂಗ ಮಹಾಸ್ವಾಮಿಗಳು ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿದರು. ರಾಜ್‍ಕುಮಾರ್ ಪೈ ಪೈ ಇಂಟರ್‍ನ್ಯಾಷನಲ್ ಕಂಪನಿ ಕುಟುಂಬವರ್ಗದವರು ಸನಿವಾಸ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕ ಜಿ.ಹೆಚ್.ಗಂಗಾಧರಯ್ಯ ಎಂ.ನಂದೀಶ್ ಎನ್.ಜಿ.ಬಸವರಾಜಯ್ಯ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here