ಸಿದ್ದು ಭೇಟಿ ಮಾಡಿದ ಎಂ.ಬಿ.ಪಾಟೀಲ್

0
32

 ಬೆಂಗಳೂರು:

   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಹಾಗೂ ಶಾಸಕ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

      ಸುಮಾರು 1 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರ ಆರೋಗ್ಯವನ್ನು ವಿಚಾರಿಸಲು ಹೋಗಿರುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here