ಸುಪ್ರೀಂ ಕೋರ್ಟ್ ಸೂಚನೆ

0
1

ಬೆಂಗಳೂರು:

ರಾಜ್ಯದಲ್ಲಿ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅನುವು ಮಾಡಿಕೊಟ್ಟ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರಿಗೆ ಮೇ 18 ರಂದು ಸೂಕ್ತ ಪೀಠದ ಎದುರು ಪ್ರಸ್ತಾಪಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

LEAVE A REPLY

Please enter your comment!
Please enter your name here