ಬೆಂಗಳೂರು:
ಸೆಪ್ಟೆಂಬರ್ 16 ರಂದು ತಮ್ಮ ರಾಜಕೀಯ ನಡೆಯ ಮಹತ್ವದ ನಿರ್ಧಾರವನ್ನು ಪ್ರಕಟಿಸುವುದಾಗಿ ಸಚಿವ ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಹೈಕಮಾಂಡ್ ಮದ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸದಿದ್ದಲ್ಲಿ ತಮ್ಮ ಆಪ್ತ ಶಾಸಕರೊಂದಿಗೆ ಚರ್ಚಿಸಿ ಮುಂದಿನ ನಡೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ