ಹಸಿರು ಶಾಲು ಹಾಕಿದವರೆಲ್ಲಾ ರೈತರಲ್ಲ

0
29

ಬೆಂಗಳೂರು:

      ಹಸಿರು ಶಾಲು ಹಾಕಿಕೊಂಡವರೆಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

      ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಟೀಕಿಸಿ ಮಾತನಾಡಿದ ಸಚಿವರು, ಪಾದಯಾತ್ರೆಯಲ್ಲಿ ರೈತರು, ಸ್ಥಳೀಯರು ಭಾಗಿಯಾಗಿಲ್ಲ. ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಸಹಿಸಿಕೊಳ್ಳಲಾರದ ಬಿಜೆಪಿ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುತ್ತಿದೆ ಎಂದಿದ್ದಾರೆ.

      ಅಖಂಡ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಿಜೆಪಿಯು ತನ್ನ ಅನುಕೂಲತೆಗೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here