ಹೆಚ್.ಡಿ.ಕೆ ಅವರದ್ದು ಒಡೆದಾಳುವ ನೀತಿ

0
13

ಬೆಂಗಳೂರು:

   ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರದ್ದು ಒಡೆದಾಳುವ ನೀತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿ.ಎಂ. ವಿರುದ್ದ ವಾಗ್ದಾಳಿ ನಡೆಸಿದರು.

   ಬೆಂಗಳೂರಿನ ಯಲಹಂಕದ ರೆಸಾರ್ಟ್‍ನಲ್ಲಿ ಆಯೋಜಿಸಿದ್ದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಕುಟುಂಬದ ಸ್ವಾರ್ಥಕ್ಕಾಗಿ ರಾಜ್ಯ ಒಡೆಯುವ ಕೆಲಸವನ್ನು ಕೂಡಾ ಮಾಡುತ್ತಾರೆ. ನಂಬಿದವರಿಗೆ ದ್ರೋಹ ಮಾಡುವುದೇ ಇವರ ಗುರಿಯಾಗಿದ್ದು, ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿ 37 ಕ್ಷೇತ್ರಗಳಿಗೆ ಮಾತ್ರ ಮುಖ್ಯಮಂತ್ರಿ ಇರುವುದು ದುರ್ಧೈವ . ರಾಜ್ಯ ಒಡೆಯುವ ಕೆಲಸ ಮಾಡಿದರೆ. ಆನರು ನಿಮ್ಮನ್ನು ಕ್ಷಮಿಸಲ್ಲ ಎಂದು ಹೇಳಿದರು

LEAVE A REPLY

Please enter your comment!
Please enter your name here