ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ

ಬೆಂಗಳೂರು :

  ಡಿಸೆಂಬರ್ 17  ಫ್ಲೈಓವರ್ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಎಂದು ಎಲಿವೇಟೆಡ್ ಟೋಲ್ ವೇ ಲಿಮಿಟೆಡ್ ತಿಳಿಸಿದೆ. ಸೋಮವಾರ ಸಂಜೆ 6 ಗಂಟೆಯ ಬಳಿಕ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತಿದೆ.

   ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ ಕಾರು, ದ್ವಿಚಕ್ರವಾಹನಗಳು ಸೇರಿದಂತೆ ಲಘು ವಾಹನಗಳ ಸಂಚಾರ ಎಂದಿನಂತೆ ಇರುತ್ತದೆ. ಮರಳು, ಸಿಮೆಂಟ್ ಲಾರಿಗಳು, ದೊಡ್ಡ ಟ್ರಕ್ ಸೇರಿದಂತೆ ಕೇವಲ ಬೃಹತ್ ವಾಹನಗಳು ಸಂಚರಿಸುವಂತಿಲ್ಲ.

 

    ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ ಕಾರು, ದ್ವಿಚಕ್ರವಾಹನಗಳು ಸೇರಿದಂತೆ ಲಘು ವಾಹನಗಳ ಸಂಚಾರ ಎಂದಿನಂತೆ ಇರುತ್ತದೆ. ಮರಳು, ಸಿಮೆಂಟ್ ಲಾರಿಗಳು, ದೊಡ್ಡ ಟ್ರಕ್ ಸೇರಿದಂತೆ ಕೇವಲ ಬೃಹತ್ ವಾಹನಗಳು ಸಂಚರಿಸುವಂತಿಲ್ಲ. ಮೇಲ್ಸೇತುವೆ ಮೇಲಿನ ರಸ್ತೆ ಮತ್ತು ಜಾಯಿಂಟ್‍ಗಳ ನಿರ್ವಹಣೆ ಹಾಗೂ ಪಾಟ್ ಹೋಲ್ಸ್ ನಿರ್ವಹಣೆಯ ನಡೆಯಲಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap