ಸ್ವಾತಂತ್ರ್ಯ ದಿನಾಚರಣೆಗೆ ಶುಭಕೋರಿದ ನಟರು

ಬೆಂಗಳೂರು
ಇಂದು ಭಾರತ ಬ್ರಿಟಿಷರ ಕಪಿಮುಷ್ಠಿಯಿಂದ ಸ್ವಾತಂತ್ರ್ಯ ಪಡೆದುಕೊಂಡ  ದಿನ. ಇದು  72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ. ರಾಷ್ಟ್ರಾದ್ಯಂತ ತ್ರಿವರ್ಣಧ್ವಜವನ್ನ ಹಾರಿಸಿ ಸ್ವಾತಂತ್ರ್ಯ ದಿನವನ್ನ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಸ್ಯಾಂಡಲ್ ವುಡ್ ಸ್ಟಾರ್ ನಟರು ಸಮಸ್ತ ಭಾರತೀಯರಿಗೆ ಟ್ವಿಟ್ಟರ್ ಮೂಲಕ ಶುಭಕೋರಿದ್ದಾರೆ.

ಸ್ಯಾಂಡಲ್ ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟ್ಟರ್ ನಲ್ಲಿ ನಾಡಿನ ಸಮಸ್ತ ಜನತೆಗೆ 72ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನ ತಿಳಿಸಿದ್ದಾರೆ.

ಅದೇ ರೀತಿ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ಟ್ವಿಟ್ಟರ್ ಮೂಲಕ 72ನೇ ಸ್ವಾತಂತ್ರ್ಯ ದಿನಾಚರಣೆಯ ವಿಶೇಷವಾಗಿ ಭಾರತೀಯರಿಗೆ ಶುಭ ಕೋರಿದ್ದಾರೆ.

Recent Articles

spot_img

Related Stories

Share via
Copy link
Powered by Social Snap