ದಂಪತಿಗಳ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲಾಕ್ ಮೇಲ್…!

 -  -  1


ಬೆಂಗಳೂರು:

ದಂಪತಿಗಳ ಖಾಸಗಿ ವಿಡಿಯೋವನ್ನು ಸೆರೆಹಿಡಿದು ಹಣಕ್ಕಾಗಿ ಪೀಡಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆರೋಪಿಗಳು ದಂಪತಿಗಳ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಎಂದು ಬೆದರಿಸಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಈ ಕುರಿತು ದಂಪತಿ ಮೇ 15ರಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಸೋಮವಾರ ಆರೋಪಿಗಳಾದ ಪ್ರಶಾಂತ್, ಸುರೇಶ್‌, ಪ್ರದೀಪ್ ಅವರನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

comments icon 0 comments
0 notes
17 views
bookmark icon

Write a comment...

Your email address will not be published. Required fields are marked *