ಶುಕ್ರವಾರ ತೆರೆಗೆ ‘8 ಎಂ ಎಂ”

       ನಾರಾಯಣ ಬಾಬು, ಇನ್ ಪ್ಯಾಂಟ್ ಪ್ರದೀಪ್ ಹಾಗೂ ಸಲೀಂ ಶಾ ಅವರು ನಿರ್ಮಿಸಿರುವ ‘8 ಎಂ ಎಂ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

      ಹರಿಕೃಷ್ಣ ಎಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗೀತ ನಿರ್ದೇಶನವಿದೆ. ಎ.ಆರ್.ವಿನ್ಸ್‍ಂಟ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ನವರಸ ನಾಯಕ ಜಗ್ಗೇಶ್, ವಸಿಷ್ಠ ಸಿಂಹ, ಮಯೂರಿ ರಾಕ್‍ಲೈನ್ ವೆಂಕಟೇಶ್, ಆದಿಲೋಕೇಶ್ ಮುಂತಾದವರಿದ್ದಾರೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap