November 15, 2018, 1:28 am

ನುಡಿಮಲ್ಲಿಗೆ - " ಉತ್ಸಾಹಿಗೆ ಎಲ್ಲವೂ ಸುಲಭವೆಂದೇ ಅನುಭವವಾಗುತ್ತದೆ" - ರಿಚರ್ಡ್

ರೆಡ್ಡಿ ಭಂಟನ ಕಾರಿನಲ್ಲಿದ್ದ ಹಣ ವಶ

ಬೆಂಗಳೂರು: ಗಾಲಿ ಜನಾರ್ಧನ ರೆಡ್ಡಿ ಭಂಟ ಕಾಳಿಂಗ ರೆಡ್ಡಿಗೆ ಸೇರಿದ ಸ್ಕಾರ್ಪಿಯೋ ಕಾರಿನಲ್ಲಿದ್ದ 2 ಕೋಟಿ 17 ಲಕ್ಷ 38 ಸಾವಿರ ರೂ.ಗಳನ್ನು ಚುನಾವಣಾಧಿಕಾರಿಗಳು ಮತ್ತು ಐ.ಟಿ.ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಖೇಣಿ ಮನೆಮೇಲೆ ಧಾಳಿ

ಖೇಣಿ ಮನೆಮೇಲೆ ಧಾಳಿ ಬೆಂಗಳೂರು: ಮತದಾರರಿಗೆ ಹಣ ಹಂಚಿಕೆ ಆರೋಪದ ಮೇಲೆ ಬೀದರ್‍ನ ರಾಂಪುರದ ಕಾಲೋನಿಯಲ್ಲಿರುವ ಅಶೋಕ್ ಖೇಣಿ ಅವರ ಮನೆ ಮೇಲೆ ಅಬಕಾರಿ ಮತ್ತು ಐ.ಟಿ.ಅಧಿಕಾರಿಗಳು ಧಾಳಿ ನಡೆಸಿದರು.

ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ದೆಹಲಿಯಲ್ಲಿ ಅಪ್ಪಳಿಸಿರುವ ಚಂಡಮಾರುತದಿಂದ ಮುಂದಿನ ಐದು ದಿನಗಳ ಕಾಲ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳವೆ. ಓಡಿಶಾ, ಆಸ್ಸೋಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ,ಮಿಜೋರಾಂ, ತ್ರಿಪುರಾ, ಕರಾವಳಿ ಹಾಗೂ ಉತ್ತರ...

ಚುನಾವಣೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಶನಿವಾರ ನಡೆಯಲಿರುವ ಮತದಾನ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡದಂತೆ ಶಾಂತಯುತವಾಗಿ ನಡೆಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಇಲಾಖೆಯು ಭದ್ರತೆಗಾಗಿಯೇ 585 ಕೇಂದ್ರ ಪಡೆಗಳೂ...

ಅವಮಾನ ಸಹಿಸುವುದಿಲ್ಲ : ಬಿ ಎಸ್ ವೈ

ಬೆಂಗಳೂರು: ವೀರಶೈವ, ಲಿಂಗಾಯಿತರನ್ನು ಒಡೆದು ಆಳುವ ಹುನ್ನಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ ಕುಮಾರಸ್ವಾಮೀಜಿ ಅವರನ್ನು ಅವಮಾನಿಸಿದ್ದಾರೆ. ಬದಾಮಿ ಮತದಾರರು ಇದನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬದಾಮಿಯಲ್ಲಿಂದು ತಮ್ಮ ಪಕ್ಷದ ರಾಷ್ಟ್ರೀಯ...

ಕಾಂಗ್ರೆಸ್ ನಲ್ಲಿ ಒಗ್ಗಟ್ಟಿನ ಪ್ರದರ್ಶನ : ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಗೆ ಅತ್ಯುತ್ತಮ ಪ್ರಚಾರ ನಡೆಸಿದ್ದು, ಒಗ್ಗಟ್ಟಿನ ಪ್ರದರ್ಶನ ನೀಡಿದೆ ಹಾಗೂ ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ದೂರ ದೃಷ್ಟಿತ್ವವುಳ್ಳ ಪರಿಕಲ್ಪನೆ ನೀಡಿದೆ ಎಂದು ಎಐಸಿಸಿ ಮುಖ್ಯಸ್ಥ ರಾಹುಲ್‍ಗಾಂಧಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಗುರುತಿನ ಚೀಟಿ ಪ್ರಕರಣ : ಆಯೋಗ ಪರಿಶೀಲನೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಪತ್ತೆಯಾಗಿರುವ ಮತದಾರರ ಗುರುತಿನ ಚೀಟಿ ಪ್ರಕರಣದ ಬಗ್ಗೆ ಚುನಾವಣಾ ಆಯೋಗ ಸಮಗ್ರ ಮಾಹಿತಿ ಪಡೆದಿದ್ದು ಚುನಾವಣೆಯನ್ನು ಮುಂದೂಡಬೇಕೇ, ಬೇಡವೇ ಎನ್ನುವ ವಿಚಾರ ಕೇಂದ್ರ...

ಬಹಿರಂಗ ಪ್ರಚಾರಕ್ಕೆ ಅಂತಿಮ ತೆರೆ

ಬೆಂಗಳೂರು: ರಾಜ್ಯದ 223 ವಿಧಾನಸಭಾ ಕ್ಷೇತ್ರಗಳಿಗೆ ಮೇ 12ರಂದು, ಅಂದರೆ, ನಾಡಿದ್ದು ಶನಿವಾರ ನಡೆಯಲಿರುವ ಚುನಾವಣೆಗೆ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ಇನ್ನೀಗ, ಆಯಾ ಮತಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಮತದಾರರನ್ನು...

ಪ್ರಮೋದ್ ಮುತಾಲಿಕ್ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಧರ್ಮದ ಹೆಸರನ್ನು ಉಲ್ಲೇಖಿಸಿ ಮತಯಾಚನೆ ಮಾಡುತ್ತಿದೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ...

ಚುನಾವಣಾ ಆಯೋಗದ ಸುದ್ದಿಗೋಷ್ಠಿ

ಬೆಂಗಳೂರು ಮೇ12ರಂದು ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ಉಪಚುನಾವಣಾ ಅಧಿಕಾರಿ ಡಾ.ಬಿ.ಆರ್.ಮಮತಾ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗಿಯಾಗಿದ್ದಾರೆ.

Latest Posts

Popular Posts

ಕಾರ್ಪೋರೇಟರ್ ರವಿ ಹಂತಕರ ಸುಳಿವು..?

ತುಮಕೂರು:       ನಿನ್ನೆ(ಸೆ.30) ಬೆಳ್ಳಂಬೆಳಗ್ಗೆಯೇ ನಡುರಸ್ತೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಮಾಜಿ ಮೇಯರ್ ಹಾಗೂ ಕೌನ್ಸಿಲರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿ ಕೊಲೆ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತಂಡ ತನಿಖೆ...