fbpx
February 20, 2019, 7:17 pm

ನುಡಿಮಲ್ಲಿಗೆ -  " ಮನಸ್ಸೆಂಬುದು ಮಂಜಿನಗಡ್ಡೆ, ಅದರ ಏಳನೆ ಒಂದರಷ್ಟು ಭಾಗ ಮಾತ್ರ ಹೊರಗೆ ತೇಲುತ್ತದೆ. - ಸಿಗ್ಮಂಡ್ ಫ್ರಾಯ್ಡ್

ವಾಣಿವಿಲಾಸ ಕ್ರೆಡಿಟ್-ಕೋ-ಅಪರೇಟಿವ್ ಸೊಸೈಟಿಯಿಂದ ಸಹಕಾರ ಶಿಕ್ಷಣನಿಧಿ ಸಲ್ಲಿಕೆ

ಹಿರಿಯೂರು:     ವಾಣಿವಿಲಾಸ ಕ್ರೆಡಿಟ್-ಕೋ-ಅಪರೇಟಿವ್ ಸೊಸೈಟಿ ಲಿ.ನ 2017-18ನೇ ಸಾಲಿನ ಸಹಕಾರ ಶಿಕ್ಷಣನಿಧಿಯ ಚೆಕ್ ಅನ್ನು ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಆಲೂರು ಹನುಮಂತರಾಯಪ್ಪರವರು ಜಿಲ್ಲಾ ಸಹಕಾರ ಯೂನಿಯನ್ ಪ್ರತಿನಿಧಿ ಹಾಗೂ...

ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿನಾಟಕ ಜಾಗೃತಿ ಕಾರ್ಯಕ್ರಮ

ಹಿರಿಯೂರು :      ಸರ್ಕಾರವು ಸಮುದಾಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಜನರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ರಂಗನಾಥಪುರ ಗ್ರಾ.ಪಂ.ಅಧ್ಯಕ್ಷೆ ಬಿ.ಪುಷ್ಪಾಲತಾ ಓಬಳೇಶ್ ತಿಳಿಸಿದರು.        ತಾಲ್ಲೂಕಿನ ಉಪ್ಪಳಗೆರೆ ಗ್ರಾಮದಲ್ಲಿ...

ಸರ್ಕಾರ ಹಾಲುಮತ ಕುರುಬರ ಅಭಿವೃದ್ದಿ ನಿಗಮ ಸ್ಥಾಪಿಸಲು ಆಗ್ರಹ

ಹಿರಿಯೂರು:       ಆದಿವಾಸಿ ಬುಡಕಟ್ಟು ಸಂಸ್ಕತಿಯನ್ನೇ ಜೀವಾಳವಾಗಿಸಿಕೊಂಡು ಕುರಿ ಸಾಕಾಣಿಕೆ, ಕಂಬಳಿ ನೇಕಾರಿಕೆ ಮೂಲಕ ಜೀವನ ಸಾಗಿಸುತ್ತಿರುವ ಹಾಲುಮತ ಕುರುಬರು ಸರಕಾರದ ಸೌಲಭ್ಯಗಳಿಂದ ಸಾಕಷ್ಟು ವಂಚಿತರಾಗಿದ್ದು ಸಮುದಾಯದ ಉನ್ನತಿಗಾಗಿ ರಾಜ್ಯ...

ರಘುಆಚಾರ್‍ಗೆ ಅಭಿವೃದ್ದಿ ಬಗ್ಗೆ ಕಾಳಜಿಯೇ ಇಲ್ಲ

ಚಿತ್ರದುರ್ಗ:      ವಿಧಾನಪರಿಷತ್ ಸದಸ್ಯ ರಘುಆಚಾರ್ ಬುರುಡೆ ಬಿಡುವುದನ್ನು ನಿಲ್ಲಿಸಿ ಬರಡು ಜಿಲ್ಲೆಯ ಜನರ ಒಳಿತಿಗಾಗಿ ಕೆಲಸ ಮಾಡಲಿ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಅಭಿವೃದ್ದಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಎನ್.ರಮಾನಾಗರಾಜ್...

ಹೊಳಲ್ಕೆರೆಯಲ್ಲಿ ಹೈಟೆಕ್ ಕ್ಷೌರಿಕ ಅಂಗಡಿ;

ಚಿತ್ರದುರ್ಗ:     ಬೇರೆ ರಾಜ್ಯಗಳ ಬಂಡವಾಳಶಾಹಿಗಳು ಹೊಳಲ್ಕೆರೆ ಪಟ್ಟಣದಲ್ಲಿ ಹೈಟೆಕ್ ಅಂಗಡಿಗಳನ್ನು ತೆರೆಯುವ ಮೂಲಕ ನಮ್ಮ ಕ್ಷೌರಿಕ ವೃತ್ತಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆಂದು ಹೊಳಲ್ಕೆರೆ ತಾಲೂಕು ಸವಿತಾ ಸಮಾಜದವರು ಮಂಗಳವಾರ ಅಪರ ಜಿಲ್ಲಾಧಿಕಾರಿಗೆ ಮನವಿ...

ಬೆಳೆ ಸಮೀಕ್ಷೆಯ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಲು ರೈತ ಸಂಘ ಆಗ್ರಹ

ಚಳ್ಳಕೆರೆ       ತಾಲ್ಲೂಕಿನಾದ್ಯಂತ ಪ್ರಸ್ತುತ ವರ್ಷವೂ ಸಹ ಮಳೆ ಸಕಾಲಕ್ಕೆ ಆಗಮಿಸದೆ ಕೈಕೊಟ್ಟ ಹಿನ್ನೆಲೆಯಲ್ಲಿ ಮತ್ತೆ ರೈತ ಸಮುದಾಯ ಹೆಚ್ಚಿನ ಪ್ರಮಾಣದ ನಷ್ಟದತ್ತ ಸಾಗಿದೆ. ಈಗಾಗಲೇ ತಾಲ್ಲೂಕು ಆಡಳಿತ ಶೇಂಗಾ...

ಸಣ್ಣ ದುರ್ಗಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ

ಬಳ್ಳಾರಿ:        ನಗರದ ಪಟೇಲ್ ನಗರದ ಹತ್ತಿರವಿರುವ ದುರ್ಗಾ ಕಾಲೋಣೀಯಲ್ಲಿನ ಸಣ್ಣ ದುರ್ಗದೇವಸ್ಥಾನದಲ್ಲಿ 3ನೇ ವರ್ಷದ ದಸರಾ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮಗಳು ಅ.10 ಬುಧವಾರದಿಂದ ಆರಂಭವಾಗಲಿವೆ ಎಂದು ದೇವಸ್ಥಾನದ ಆಡಳಿತ...

ಮಾದಿಗ ಜನಾಂಗದಲ್ಲಿ ಒಡಕು ಸೃಷ್ಠಿಗೆ ಹುನ್ನಾರ

ಚಿತ್ರದುರ್ಗ:        ಆದಿಜಾಂಬವ ಅಭಿವೃದ್ದಿ ನಿಗಮ ಸ್ಥಾಪಿಸಿ ಮಾದಿಗರ ವಿರುದ್ದ ಮಾದಿಗರನ್ನೇ ಎತ್ತಿಕಟ್ಟುವ ಕುತಂತ್ರ ಮಾಡಲು ಹೊರಟಿರುವ ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಹೆಚ್.ಆಂಜನೇಯ ವಿರುದ್ದ ಪ್ರತಿಭಟನೆಗೆ ಮುಂದಾಗಿರುವ ಕರ್ನಾಟಕ...

25 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ಚಿತ್ರದುರ್ಗ:       ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಇಪ್ಪತ್ತೈದು ಅತ್ಯುತ್ತಮ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರಶಸ್ತಿಯನ್ನು ಭಾನುವಾರ ರೋಟರಿ ಬಾಲಭವನದಲ್ಲಿ ನೀಡಿ ಸನ್ಮಾನಿಸಲಾಯಿತು.        ಜಿಲ್ಲಾ ಸಾಕ್ಷರತಾ...

ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆ; ಶಾಂತಿ ಮಾರ್ಗ ಸ್ತಬ್ದಚಿತ್ರಕ್ಕೆ ಅದ್ದೂರಿ ಸ್ವಾಗತ

ಚಿತ್ರದುರ್ಗ,          ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆ ಅಂಗವಾಗಿ ಸತ್ಯ ಮಾರ್ಗ ಹಾಗೂ ಶಾಂತಿ ಮಾರ್ಗ ಎಂಬ ಎರಡು ಸ್ತಬ್ದಚಿತ್ರವನ್ನು...

Latest Posts

ಉಗ್ರರ ಮೂಲೋತ್ಪಾಟನೆಗೆ ಎಲ್ಲರೂ ಸಹಕರಿಸೋಣ-ಡಾ.ಬಿ.ಕೆ.ಸುಂದರ್

ಬಳ್ಳಾರಿ      ಬಯೋತ್ಪಾದನೆ ಒಂದು ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದ್ದು ಕೇಂದ್ರ ಸರ್ಕಾರ ಕೈಗೊಳ್ಳುವ ಭಯೋತ್ಪಾದನೆಯ ಮೂಲೋತ್ಪಾಟನೆಗೆ ಭಾರತೀಯರೆಲ್ಲರೂ ಸಹಕರಿಸಬೇಕಿದೆ ಎಂದು ಬ್ರಾಹ್ಮಣ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಡಾ.ಬಿಕೆ ಸುಂದರ್ ಹೇಳಿದರು.    ...

Popular Posts

ಮಲೆಮಹದೇಶ್ವರ ಬೆಟ್ಟವನ್ನು ದತ್ತು ಪಡೆದ ದಚ್ಚು!!

      ಬೆಟ್ಟ, ಗುಡ್ಡ, ಪ್ರಾಣಿಗಳೆಂದು ಕ್ಯಾಮೆರಾ ಹಿಡಿದು ಕಾಡುಮೇಡು ಸುತ್ತುತ್ತಿದ್ದ ಚಾಲೆಂಜಿಂಗ್ ದರ್ಶನ್ ಇದೀಗ ಬೆಟ್ಟವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದಾರಂತೆ.       ಮೊನ್ನೆಯಷ್ಟೇ ಮಹದೇಶ್ವರ ಬೆಟ್ಟದ ಅರಣ್ಯ ಇಲಾಖೆಯ ಗುತ್ತಿಗೆ...